27 ಅಕ್ಟೋಬರ್, 2010 ಅಮೃತಪುರಿ ಅಮಲ ಭಾರತಂ ಕ್ಯಾಂಪೇನ್ (ಏ.ಬಿ.ಸಿ.) ಅನ್ನುವ ಈ ಬೃಹದ್ಯೋಜನೆಯ ಸ್ವಯಂಸೇವಕರು ಬರುವ ಒಕ್ಟೋಬರ್ 31ರಂದು ಕೇರಳದಾದ್ಯಂತ, 14 ಜಿಲ್ಲೆಗಳ 54ಕ್ಕೂ ಮೀರಿದ ಸಾರ್ವಜನಿಕ ಸ್ಥಳಗಳಲ್ಲಿ ಶುಚೀಕರಣ ಯಜ್ಞ ನಡೆಸುವರು. ಶುಚೀಕರಣ ಯಜ್ಞದಲ್ಲಿ ಅಮಲ ಭಾರತಂ ಜೊತೆ ಸಾರ್ವಜನಿಕರ ಬೆಂಬಲವು ಸೇರಿಕೊಂಡಿದೆ. ಇದು ನವೆಂಬರ್ ಒಂದರಂದು ಆಚರಿಸಲ್ಪಡುವ ಕೇರಳದ 54ನೇ ರಾಜ್ಯೋತ್ಸವದ ಜೊತೆ ಜೋಡಿಕೊಂಡಿದೆ. ಮುಂಬರುವ ದಿನಗಳಲ್ಲಿ, ಅಮಲ ಭಾರತಂ ಕ್ಯಾಂಪೇನ್ (Amala Bharatam Campaign – ABC) ನ ಈ ಆರಂಭದ […]
Category / ಸಮಾಜ ಸೇವೆ
27 ಸೆಪ್ಟಂಬರ್, 2010 ಕೇಂದ್ರ ಐ.ಟಿ. ಮಂತ್ರಿ ಗುರುದಾಸ್ ಕಾಮತ್ರವರು ಅಮೃತ ಶ್ರೀ ಸುರಕ್ಷಾ ಯೋಜನೆಯ ಉದ್ಘಾಟನೆ ಮಾಡಿದರು. 10,000 ಅಮೃತ ಶ್ರೀಯ ಮಹಿಳಾ ಸದಸ್ಯರಿಗೆ ಈ ಮೂಲಕ ವಿಮಾ ಪಾಲಿಸಿ ಈ ಸಮಾರಂಭದಲ್ಲಿ ಸಿಕ್ಕಿದಂತಾಯಿತು. ಒಟ್ಟು ಒಂದು ಲಕ್ಷ ಅಮೃತ ಶ್ರೀ ಮಹಿಳೆಯರು ಇಂಶೂರೆನ್ಸ್ ಸೌಲಭ್ಯಕ್ಕೆ ಅರ್ಹರು. ಒಂದು ನಿಶ್ಚಿತ ಆದಾಯ ತರುವ ಮನೆಯ ಸದಸ್ಯಳಿಗೆ ಮರಣವೋ ಅಂಗಹೀನತೆಯೋ ಸಂಭವಿಸಿದರೆ ಸಂಸಾರದ ಆರ್ಥಿಕ ಆಧಾರ ಸ್ಥಂಭವೆ ಉರುಳಿ, ಬದುಕು ದುರ್ಬರ ಬವಣೆಯಾಗುವುದನ್ನು ಮನಗಂಡ ಅಮ್ಮ ಅವರಿಗೆ […]
27ನೇ ಸೆಪ್ಟಂಬರ್,2010 ಡಾ. ಎನ್.ಪರಮೇಶ್ವರನ್ ಉಣ್ಣಿಯವರಿಗೆಮಾತಾ ಅಮೃತಾನಂದಮಯಿ ಮಠವು ಅಮೃತಕೀರ್ತಿ ಪುರಸ್ಕಾರ ನೀಡಿ ಗೌರವಿಸಿತು. ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ದರ್ಶನ ಶಾಸ್ತ್ರಗಳ ಸಾಹಿತ್ಯಕ್ಕೆ ಡಾ. ಉಣ್ಣಿಯವರ ಕೊಡುಗೆ ವಿಶಾಲವಾದುದು, ಮಹತ್ವದ್ದು ಹಾಗೂ ಪ್ರೌಢವಾದುದು. ಭಾರತವರ್ಷದ ಸಂಸ್ಕೃತಿಯ ಜೋಪಾಸನೆಗೆ – ಸರಕಾರಿ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ, ಶ್ರೀ ಶಂಕರಾಚಾರ್ಯ ಸಂಸ್ಕೃತ ಯೂನಿವರ್ಸಿಟಿ, ಹಾಗೂ ಕೇರಳ ಯೂನಿವರ್ಸಿಟಿಯ ಹಿಂದಿನ ವೈಸ್-ಚಾನ್ಸಲರ್ ಆಗಿ – ಉಣ್ಣಿಯವರ ಕೊಡುಗೆ ಅಪಾರ. ಸಂಸ್ಕೃತ ನಾಟಕ, ಕ್ಷೇತ್ರ ತಂತ್ರ ವಿದ್ಯ, ಶಾಸ್ತ್ರ, […]