ಮಕ್ಕಳಿಗೆ ಆಧ್ಯಾತ್ಮಿಕ ಸಂಸ್ಕಾರ ಸಿಗಬೇಕಾದದ್ದು ಅವರ ತಾಯಿಯಂದಿರಿಂದ. ಆದರೆ ಇವತ್ತು ನಮ್ಮ ತಾಯಂದಿರಿಗೆ ಅವರ ಮಕ್ಕಳು ಡಾಕ್ಟರಾಗಬೇಕು, ಅಲ್ಲದಿದ್ದರೆ ಎಂಜಿನೀಯರ್ ಆಗಬೇಕು ಎಂದು ಮಾತ್ರವೆ ಇರುವುದು. ಮಕ್ಕಳು ಒಳ್ಳೆ ಮನುಷ್ಯರಾಗಬೇಕು ಎನ್ನುವುದಕ್ಕೆ, ಅಪ್ಪ ಅಮ್ಮಂದಿರು ಸ್ವಲ್ಪವೂ ಪ್ರಾಮುಖ್ಯತೆ ನೀಡುವುದಿಲ್ಲ. ನಮಗೆ ನಮ್ಮದೆ ಆದ ಯಾವುದೆ ಆದರ್ಶವಿಲ್ಲ. – ಅಮ್ಮ
Tag / ಮಕ್ಕಳು
ಪ್ರೊಫೆಸರ್ಗಳು ಯಂತ್ರದಂತೆ ಕಲಿಸುತ್ತಾರೆ. ಮಕ್ಕಳು ಗೋಡೆಯಂತೆ ಕುಳಿತಿರುತ್ತಾರೆ. ಹೃದಯ ಹೃದಯದೊಂದಿಗಿನ ಸಂವಾದವಿಲ್ಲ. ಅಲ್ಲಿ ಮಕ್ಕಳ ವ್ಯಕ್ತಿತ್ವ ಸರಿಯಾಗಿ ಜಾಗ್ರತವಾಗುವುದಿಲ್ಲ. ಅವರು ಇನ್ನೇನೋ ಆಗಲು ಕಷ್ಟ ಪಡುತ್ತಾರೆ. ಉಡುಪಿಗೆ ಬೇಕಾಗಿ ಶರೀರವನ್ನು ಕತ್ತರಿಸಿದಂತೆ, ಚಪ್ಪಲ್ಗೆ ಬೇಕಾಗಿ ಕಾಲು ಕತ್ತರಿಸಿದಂತೆ. – ಅಮ್ಮ

Download Amma App and stay connected to Amma