27 ಸೆಪ್ಟಂಬರ್, 2010 ಕೇಂದ್ರ ಐ.ಟಿ. ಮಂತ್ರಿ ಗುರುದಾಸ್ ಕಾಮತ್‌ರವರು ಅಮೃತ ಶ್ರೀ ಸುರಕ್ಷಾ ಯೋಜನೆಯ ಉದ್ಘಾಟನೆ ಮಾಡಿದರು. 10,000 ಅಮೃತ ಶ್ರೀಯ ಮಹಿಳಾ ಸದಸ್ಯರಿಗೆ ಈ ಮೂಲಕ ವಿಮಾ ಪಾಲಿಸಿ ಈ ಸಮಾರಂಭದಲ್ಲಿ ಸಿಕ್ಕಿದಂತಾಯಿತು. ಒಟ್ಟು ಒಂದು ಲಕ್ಷ ಅಮೃತ ಶ್ರೀ ಮಹಿಳೆಯರು ಇಂಶೂರೆನ್ಸ್ ಸೌಲಭ್ಯಕ್ಕೆ ಅರ್ಹರು. ಒಂದು ನಿಶ್ಚಿತ ಆದಾಯ ತರುವ ಮನೆಯ ಸದಸ್ಯಳಿಗೆ ಮರಣವೋ ಅಂಗಹೀನತೆಯೋ ಸಂಭವಿಸಿದರೆ ಸಂಸಾರದ ಆರ್ಥಿಕ ಆಧಾರ ಸ್ಥಂಭವೆ ಉರುಳಿ, ಬದುಕು ದುರ್ಬರ ಬವಣೆಯಾಗುವುದನ್ನು ಮನಗಂಡ ಅಮ್ಮ ಅವರಿಗೆ […]